ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

ಮಡಿಕೇರಿ ದಸರೆಯಲ್ಲಿ ಭಾಗಿಯಾಗಲಿ ಪ್ರವಾಸೋದ್ಯಮ ಕ್ಷೇತ್ರ; ಜಿಲ್ಲಾಧಿಕಾರಿ

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಸಲಹೆಗಳ ಮಹಾಪೂರ
Published : 16 ಜುಲೈ 2025, 4:42 IST
Last Updated : 16 ಜುಲೈ 2025, 4:42 IST
ಫಾಲೋ ಮಾಡಿ
Comments
ಸಭೆಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು
ಸಭೆಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು
ಮಡಿಕೇರಿಯಲ್ಲಿ ಮಂಗಳವಾರ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು
ಮಡಿಕೇರಿಯಲ್ಲಿ ಮಂಗಳವಾರ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು
ಪ್ರವಾಸಿ ಸ್ಥಳಗಳ ಬಳಿ ಸೈನ್‌ಬೋರ್ಡ್ ಅಳವಡಿಸಬೇಕು. ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಬೇಕು
ದಿನೇಶ್ ಕಾರ್ಯಪ್ಪ ಕೂರ್ಗ್ ಹೋಟೆಲ್ಸ್ ಮತ್ತು ರೆಸಾರ್ಟ್ಸ್ ಅಸೋಸಿಯೇಷನ್‌ (ಕೊಹೆರಾ) ಅಧ್ಯಕ್ಷ
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನಗಳು ಸಂಚರಿಸುತ್ತಿದ್ದು ಈ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಬೇಕು
ಕರುಂಬಯ್ಯ ಹೋಂ ಸ್ಟೇ ಅಸೋಷಿಯೇಷನ್‌ನ ಮಾಜಿ ಅಧ್ಯಕ್ಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT