ಸೋಮವಾರಪೇಟೆ: ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಇಲ್ಲಿನ ವಿರಕ್ತ ಮಠದಲ್ಲಿ ಮೇ 31ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಹಾಗೂ ಸೋಮವಾರಪೇಟೆಯ ವಿರಕ್ತ ಮಠದ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿಯು ಸಾನಿಧ್ಯ ವಹಿಸುವರು. ಸಂಘದ ಅಧ್ಯಕ್ಷ ಎಫ್.ಸಿ.ಹಿರೇಮಠ ಶಾಸ್ತ್ರಿ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಸವಕುಮಾರ ಶಾಸ್ತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-51-1369085794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.