ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಡಗು: ಸುಂಟಿಕೊಪ್ಪದ ಸಮೀಪ ಕಾಡಾನೆ ಸಂಚಾರ

Published 9 ಜುಲೈ 2024, 4:22 IST
Last Updated 9 ಜುಲೈ 2024, 4:22 IST
ಅಕ್ಷರ ಗಾತ್ರ

ಸುಂಟಿಕೊಪ್ಪ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಏಳನೆ ಹೊಸಕೋಟೆ ಗ್ರಾಮದ ತೊಂಡೂರಿನಲ್ಲಿ ಕಾಡಾನೆಯೊಂದು ಓಡಾಡುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ.

ಈ ಕಾಡಾನೆ ಕಳೆದ ಹಲವು ದಿನಗಳಿಂದ ಇಲ್ಲಿಯೇ ಸುಳಿದಾಡುತ್ತಿದೆ. ಮಂಗಳವಾರವೂ ಬೆಳಿಗ್ಗೆ ರಸ್ತೆಯಲ್ಲಿ ತನ್ನ ಎಂದಿ‌ನ ಗಾಂಭೀರ್ಯದ ನಡಿಗೆಯಲ್ಲಿ ಸಮೀಪದ ತೋಟದ ಕಡೆಗೆ ಹೋಗಿದೆ. ಇದರಿಂದ ಇಲ್ಲಿನ ಜನರು ಆತಂಕದಲ್ಲೇ ದಿನದೂಡಬೇಕಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT