ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಸುಂಟಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆ ಸಂಚಾರ

Published 24 ಏಪ್ರಿಲ್ 2024, 4:37 IST
Last Updated 24 ಏಪ್ರಿಲ್ 2024, 4:37 IST
ಅಕ್ಷರ ಗಾತ್ರ

ಸುಂಟಿಕೊಪ್ಪ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ 7ನೇ ಹೊಸಕೋಟೆಯ ಮೈಸೂರು- ಮಂಗಳೂರು ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಕಾಡಾನೆಯೊಂದು ಸಂಚರಿಸಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿಬಂದ ಈ ಕಾಡಾನೆ ಗೇಟ್ ನೂಕಿ ತಂಡವೊಂದನ್ನು ಪ್ರವೇಶಿಸಿದೆ. ಇದರಿಂದ ಕೆಲಕಾಲ ವಾಹನ ಸವಾರರು ಆತಂಕಕ್ಕೆ ಒಳಗಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT