ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಇಎನ್ಟಿ ವಿಭಾಗದಿಂದ ಏಪ್ರಿಲ್ 18 ರಂದು ಬೆಳಿಗ್ಗೆ 10 ಗಂಟೆಗೆ ಸಂಸ್ಥೆಯ ಬಿ ಬ್ಲಾಕ್ನ ಸಭಾಂಗಣದಲ್ಲಿ ‘ವಿಶ್ವ ಧ್ವನಿ ದಿನದ’ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕಿ ಡಾ.ದಿವ್ಯಾಸೇಠ್ ಅವರು ‘ನಮ್ಮ ಧ್ವನಿ ಕುರಿತ ಕಾಳಜಿ ಮತ್ತು ಧ್ವನಿಯ ಪೆಟ್ಟಿಗೆಯ ಆರೋಗ್ಯ’ ಕುರಿತು ಮಾತನಾಡಲಿದ್ದಾರೆ. ಶಿಕ್ಷಕರು, ಉಪನ್ಯಾಸಕರು, ಹಾಡುಗಾರರು ಹಾಗೂ ವೃತ್ತಿಪರರು ಆಗಮಿಸಿ ಮಾಹಿತಿ ಪಡೆಯಬಹುದು ಎಂದು ಇಎನ್ಟಿ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾ ತಿಳಿಸಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-51-274930901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.