ಭಾಗಮಂಡಲದಲ್ಲಿ ಕಂಗೊಳಿಸುತ್ತಿರುವ ಉದ್ಯಾನ
ಕಾವೇರಿ ಪವಿತ್ರ ತೀರ್ಥೋದ್ಭವಕ್ಕಾಗಿ ಕಲ್ಯಾಣಿಯ ಮೆಟ್ಟಿಲುಗಳ ಮೇಲೆ ಕಾದು ಕುಳಿತ ಭಕ್ತ ವೃಂದ
ಮಡಿಕೇರಿಯಲ್ಲಿ ಗುರುವಾರ ರಾತ್ರಿ ಆರಂಭವಾದ ‘ಬೆಳಕಿನ ದಸರೆ’ಯಲ್ಲಿ ಪೇಟೆ ಶ್ರೀರಾಮಮಂದಿರವು ‘ಕೃಷ್ಣನಿಂದ ಗೀತೋಪದೇಶ‘ ಕಥಾವಸ್ತುವನ್ನು ತನ್ನ ಮಂಟಪದಲ್ಲಿ ಪ್ರದರ್ಶಿಸಿತು ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯಲ್ಲಿ ವಿಜೃಂಭಣೆಯಿಂದ ನಡೆದ ಕರಗೋತ್ಸವ
ಮಡಿಕೇರಿಯಲ್ಲಿ ನಡೆಯುತ್ತಿರುವ ಕೊಡವ ಕೌಟುಂಬಿಕ ಹಾಕಿ ಟೂರ್ನಿ ಮುದ್ದಂಡ ಕಪ್‌ನಲ್ಲಿ ನೆಲ್ಲಮಕ್ಕಡ ಮತ್ತು ಕೋಳೇರ ತಂಡದ ಆಟಗಾರರು ಚೆಂಡಿಗಾಗಿ ತೀವ್ರ ಸೆಣಸಾಟ ನಡೆಸಿದರು