ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ಮಡಿಕೇರಿ | ಉಪ ಸಮಿತಿ ತಂಡ ರಚಿಸಿ, ವರದಿ ಸಲ್ಲಿಸಿ: ಎ.ಎಸ್.ಪೊನ್ನಣ್ಣ

Published : 6 ಜನವರಿ 2026, 5:16 IST
Last Updated : 6 ಜನವರಿ 2026, 5:16 IST
ADVERTISEMENT
ಫಾಲೋ ಮಾಡಿ
Comments
ಸಭೆಯಲ್ಲಿ ಭಾಗವಹಿಸಿದ್ದ ಸಭಿಕರು
ಸಭೆಯಲ್ಲಿ ಭಾಗವಹಿಸಿದ್ದ ಸಭಿಕರು
ಕೊಡವ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು
ಅರುಣ್ ಮಾಚಯ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ.
ವರದಿ ತಯಾರಿಸುವುದು ಅತೀ ಮುಖ್ಯ. ಆ ನಿಟ್ಟಿನಲ್ಲಿ ಕೊಡವ ಕನ್ನಡ ಇಂಗ್ಲೀಷ್ ಹಿಂದಿ ಭಾಷೆಯಲ್ಲಿ ವರದಿ ಸಿದ್ಧಪಡಿಸಬೇಕು
ಮನೆಯಪಂಡ ಎ.ಪೊನ್ನಪ್ಪ ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT