ಮಡಿಕೇರಿಯ ಹೊರವಲಯದಲ್ಲಿ ಶನಿವಾರ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ವತಿಯಿಂದ ನಡೆದ ‘ಕಕ್ಕಡ 18’ ಆಚರಣೆಯಲ್ಲಿ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿದರು
ಮಡಿಕೇರಿಯ ಹೊರವಲಯದಲ್ಲಿ ಶನಿವಾರ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ವತಿಯಿಂದ ನಡೆದ ‘ಕಕ್ಕಡ 18’ ಆಚರಣೆಯಲ್ಲಿ ಸಂಘಟಣೆಯ ಅಧ್ಯಕ್ಷ ಎನ್.ಯು.ನಾಚಪ್ಪ ಸಾಂಪ್ರದಾಯಿಕವಾಗಿ ಗದ್ದೆಯಲ್ಲಿ ಭತ್ತ ನಾಟಿ ಮಾಡಿದರು