ಮಂಗಳವಾರ, ಸೆಪ್ಟೆಂಬರ್ 21, 2021
21 °C

ಪೆರುಂಬಾಡಿಯಲ್ಲಿ ಮರಕ್ಕೆ ಅಂಬಾರಿ ಬಸ್ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಐರಾವತ ಬಸ್ ಮರಕ್ಕೆ ಡಿಕ್ಕಿಯಾಗಿರುವುದು

ಮಡಿಕೇರಿ: ಕೊಡಗಿನ ಗಡಿ ಪೆರುಂಬಾಡಿಯಲ್ಲಿ ಸೋಮವಾರ ಮುಂಜಾನೆ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿಯ ಅಂಬಾರಿ ಬಸ್, ರಸ್ತೆಯ ಬದಿಯ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾರೆ. ಬೆಂಗಳೂರಿನ ಸ್ವಾಮಿ ಮೃತಪಟ್ಟ ಚಾಲಕ.

ವಿರಾಜಪೇಟೆ ಪೊಲೀಸರು ಹಾಗೂ ಕೇರಳ ಕಾರ್ಯ ಪಡೆಯ ಸಿಬ್ಬಂದಿ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಸ್ಟೇರಿಂಗ್‌ ಅಡಿಗೆ ಸಿಲುಕಿದ್ದ ಚಾಲಕನ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು