ವಿರಾಜಪೇಟೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಹಸಿರು ನಿಶಾನೆ ತೋರಿಸುವ ಮೂಲಕ 8 ಬಸ್‌ಗಳಿಗೆ ಚಾಲನೆ ನೀಡಿದರು
ವಿರಾಜಪೇಟೆ ಬಸ್ ನಿಲ್ದಾಣದ ಮೂಲಕ ನೂತನ ಮಾರ್ಗದಲ್ಲಿ ಸಂಚರಿಸಲಿರುವ ಬಸ್‌ಗಳು
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಉಚಿತ ಬಸ್ ಸೌಲಭ್ಯ ಕಲ್ಪಿಸಿದ್ದು ಇದರಿಂದ ನಾಡಿನ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ