ಕುಶಾಲನಗರ: ತಾಲ್ಲೂಕಿನ ಗ್ರಾಮವೊಂದರಲ್ಲಿ ಮಂಗಳವಾರ ಬಾಲಕಿಯ ಮದುವೆ ನಿಶ್ಚಿತಾರ್ಥವನ್ನು ಅಧಿಕಾರಿಗಳನ್ನು ತಡೆದರು.

ಎಸ್ಎಸ್ಎಲ್ಸಿ ಉತ್ತೀರ್ಣವಾಗಿದ್ದ 16 ವರ್ಷ ಪ್ರಾಯದ ಬಾಲಕಿಗೆ ಪಿರಿಯಾಪಟ್ಟಣದ ಯುವಕನೊಂದಿಗೆ ನಿಶ್ಚಿತಾರ್ಥ ಏರ್ಪಡಿಸಲಾಗಿತ್ತು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ, ಜಿಲ್ಲಾ ಮಕ್ಕಳ ಸಹಾಯ ವಾಣಿಯ ಎ.ಎಸ್. ಯೋಗೇಶ್ ಹಾಗೂ ಪಟ್ಟಣ ಠಾಣೆಯ ಸಿಬ್ಬಂದಿಯು ಕಾರ್ಯಕ್ರಮವನ್ನು ತಡೆದರು. ಬಾಲಕಿಯ ಪೋಷಕರಿಗೆ ತಿಳಿವಳಿಕೆ ನೀಡಿದ್ದು, ಮಕ್ಕಳ ಕಲ್ಯಾಣ ಸಮಿತಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-51-237550684

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.