ಕುಶಾಲನಗರ: ಪಟ್ಟಣದ ಗೋಪಾಲ್ ಸರ್ಕಲ್ನಲ್ಲಿರುವ ಆಲ್ಬರ್ಟ್ ಡಿಸೋಜ ಅವರಿಗೆ ಸೇರಿದ ಕಟ್ಟಡದ ಮೇಲ್ಭಾಗದಲ್ಲಿ ಏಂಜಲ್ಸ್ ವಿಂಗ್ಸ್ ನೃತ್ಯ ಶಾಲೆ ತರಗತಿಯಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ.

ಮಾಹಿತಿ ದೊರೆತ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ನೃತ್ಯ ಮತ್ತು ಸ್ಕೇಟಿಂಗ್ ತರಬೇತಿಗೆ ಸಂಬಂಧಿಸಿದ ಪರಿಕರಗಳು, ವಸ್ತ್ರಗಳು, ಶಾಲೆಗೆ ದೊರೆತ ಪ್ರಶಸ್ತಿ ಫಲಕಗಳು ಸೇರಿ 2 ಲಕ್ಷಕ್ಕೂ ಅಧಿಕ ಮೊತ್ತದ ಸಾಮಗ್ರಿಗಳು ಬೆಂಕಿಗೆ ಅಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಪರಿಶೀಲಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-51-941891631

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.