ಕುಶಾಲನಗರ: ಡಾ.ಎಚ್.ಸಿ.ಮಹಾದೇವಪ್ಪ ಅಭಿಮಾನಿ ಬಳಗ ಕೊಡಗು ಜಿಲ್ಲೆ ವತಿಯಿಂದ ಶುಕ್ರವಾರ ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ಬುದ್ಧ ಪೂರ್ಣಿಮೆ ಹಾಗೂ ಕಾರ್ಮಿಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಡಾ.ಎಚ್.ಸಿ.ಮಹಾದೇವಪ್ಪ ಅಭಿಮಾನಿ ಬಳಗದ ಅಧ್ಯಕ್ಷ ನಂದಕುಮಾರ್ ಅವರು ಬುದ್ಧ ಪ್ರತಿಮೆಗೆ ಪುಪ್ಪ ನಮನ ಸಲ್ಲಿಸಿದರು. ಇದೇ ವೇಳೆ ಬಳಗದ ವತಿಯಿಂದ ಉದ್ಯಮಿ ನಾಪಂಡ ಮುತ್ತಪ್ಪ, ಕೆ.ಕೆ.ಮಂಜುನಾಥ್ ಕುಮಾರ್, ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಅರುಣ್ ರಾವ್ ಅವರನ್ನು ಸನ್ಮಾನಿಸಲಾಯಿತು. ಕಾರ್ಮಿಕ ಮುಖಂಡರಾದ ಅಜ್ಜಳ್ಳಿ ರವಿ, ತ್ರಿನೇಶ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-51-866298233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.