ಶನಿವಾರ, ಅಕ್ಟೋಬರ್ 1, 2022
20 °C

ಮಡಿಕೇರಿ: ಮಳೆ ನಿಂತರೂ ನಿಲ್ಲದ ಭೂಕುಸಿತಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ನಿಯಂತ್ರಣಕ್ಕೆ ಬಂದಿದ್ದರೂ ಭೂಕುಸಿತಗಳು ನಿಂತಿಲ್ಲ.

ಮಡಿಕೇರಿ-ಮಾದಾಪುರ ರಸ್ತೆಗೆ ಮಣ್ಣು ಕುಸಿದಿದೆ. ಮಡಿಕೇರಿಯ ಸ್ಟೋನ್ ಹಿಲ್ ಕೆಳಭಾಗದಲ್ಲಿಯೂ ಕಾಡಿನ ಮಧ್ಯೆ ಭೂಕುಸಿತವಾಗಿದೆ. ಮಂಗಳೂರು-ಮಡಿಕೇರಿ ರಸ್ತೆಯಲ್ಲಿ ಬಿರುಕು ಬಿಟ್ಟ ಗುಡ್ಡ ನಿಧಾನಕ್ಕೆ ಜಾರುತ್ತಿದೆ‌.

ಮಳೆ ಕಡಿಮೆಯಾಗಿರುವುದರಿಂದ ಕಾಳಜಿ ಕೇಂದ್ರದಲ್ಲಿರುವವರನ್ನು ಅವರವರ ಮನೆಗೆ ಕಳುಹಿಸುವ ಪ್ರಕ್ರಿಯೆ ಆರಂಭವಾಗಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು