ಶನಿವಾರ, ನವೆಂಬರ್ 28, 2020
23 °C

ಟಿಪ್ಪು ಜಯಂತಿ ರದ್ದಾದಂತೆಯೇ ಲವ್‌ ಜಿಹಾದ್’ ಮಟ್ಟ ಹಾಕಲು ಕಾನೂನು: ಪ್ರತಾಪ ಸಿಂಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದಲ್ಲಿ ಟಿಪ್ಪು ಜಯಂತಿ ರದ್ದು ಪಡಿಸಿರುವಂತೆಯೇ, ‘ಲವ್ ಜಿಹಾದ್‌’ ಮಟ್ಟ ಹಾಕಲೂ ಕಠಿಣ ಕಾನೂನು ರೂಪಿಸಲಿದ್ದಾರೆ’ ಎಂದು ಸಂಸದ ಪ್ರತಾಪ ಸಿಂಹ ಇಲ್ಲಿ ಬುಧವಾರ ಹೇಳಿದರು.

‘ಪ್ರೀತಿಸುವ ವೇಳೆ ಅಡ್ಡ ಬರದ ಧರ್ಮ, ಮದುವೆಯಾಗುವ ವೇಳೆ ಅಡ್ಡ ಬರುವುದೇಕೆ? ಮದುವೆಯಾಗಲು ಮತಾಂತರ ಆಗುವುದು ಕಡ್ಡಾಯ ಎನ್ನುವವರು ನಿಜವಾಗಿಯೂ ಧರ್ಮಾಂಧರು. ಕೆಲವರಲ್ಲಿ ರಕ್ತಗತವಾಗಿಯೇ ಮತಾಂಧತೆ ಅಡಗಿದೆ. ಮದುವೆಗಾಗಿ ಮತಾಂತರ ತಡೆಯಲು ಉತ್ತರ ಪ್ರದೇಶ ಸರ್ಕಾರವು ಕಾನೂನು ರೂಪಿಸಲು ಮುಂದಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು