ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ

Last Updated 13 ಸೆಪ್ಟೆಂಬರ್ 2022, 6:26 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದ ಬಳಿ ಲಾರಿಯೊಂದು ಮಂಗಳವಾರ ಬೆಳಿಗ್ಗೆ ರಸ್ತೆಬದಿಯ‌ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಇದರಿಂದ ವಿದ್ಯುತ್ ಕಂಬಗಳು ಮುರಿದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT