ಸಿದ್ದಾಪುರ: ಅಡುಗೆ ಅನಿಲದ ಕೊರತೆ ಹಾಗೂ ಬೆಲೆ ಏರಿಕೆಯನ್ನು ವಿರೋಧಿಸಿ ನೆಲ್ಯಹುದಿಕೇರಿ ಪಟ್ಟಣದಲ್ಲಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭ ಮಾತನಾಡಿದ ಪಕ್ಷದ ಕಾರ್ಯದರ್ಶಿ ಪಿ.ಆರ್ ಭರತ್, ಯುದ್ಧದ ಹೆಸರಿನಲ್ಲಿ ಅಡುಗೆ ಅನಿಲದ ದರವನ್ನು ಬೇಕಾಬಿಟ್ಟಿ ಏರಿಸುತ್ತಿದ್ದು, ವಾಣಿಜ್ಯ ಸಿಲಿಂಡರ್ ಸಿಗದೆ ಹೋಟೆಲ್ ಸೇರಿದಂತೆ ವಿವಿಧ ಉದ್ಯಮಗಳು ಸ್ಥಗಿತಗೊಂಡಿದೆ. ಕೂಡಲೇ ಕೇಂದ್ರ ಸರ್ಕಾರ ಕೂಡಲೇ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಟಿ.ಟಿ. ಉದಯ ಕುಮಾರ್, ಎಂ.ಜಿ ಜೋಸ್, ಶೌಕತ್ತಲಿ, ಶಿವರಾಮನ್, ಚಂದ್ರನ್, ಬೋಜಿ , ರಘು, ಹಬೀಬ್, ಸುಬ್ರಮಣಿ, ಲಲಿತಮ್ಮ, ಕಾವೇರಿ , ಸತ್ತಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.