ಮಡಿಕೇರಿ: ಲೇಖಕ ಹಾಗೂ ಸಂಶೋಧಕ ಅನಂತರಾಜೇಗೌಡ (82) ಹೃದಯಘಾತದಿಂದ ನಿಧನರಾದರು.

ಇವರು ಕಾರನ್ನು ಚಾಲನೆ ಮಾಡುತ್ತಿದ್ದಾಗ ಇಲ್ಲಿನ ಮಹದೇವಪೇಟೆಯಲ್ಲಿ ಹೃದಯಘಾತವಾಗಿ ಕಾರು ನಿಯಂತ್ರಣ ತಪ್ಪಿ ಪಕ್ಕಕ್ಕೆ ವಾಲಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

ಕೋಟೆಕಾಡು ಗ್ರಾಮದಲ್ಲಿ ವಾಸವಿದ್ದ ಅವರು ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಗೌರವ ಸಲಹೆಗಾರರು ಆಗಿದ್ದರು. ಇವರಿಗೆ ಪತ್ನಿ, ಪುತ್ರ ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-51-178787

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.