ಮಳೆ ಹಾನಿ ವೀಕ್ಷಿಸಲು ಕೊಡಗು ಜಿಲ್ಲೆಗೆ ಗುರುವಾರ ಬಂದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಿತಿಮತಿ ಬಳಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಹಾಕಿದರು. ‘ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದರು. ಸಾರ್ವಕರ್ಗೆ ಜಯಕಾರ ಹಾಕಿದರು. #Siddaramaiah#kodagu#BJPpic.twitter.com/FmG8lrP0qX