ಕಾಫಿ ದಸರಾ ಅಂಗವಾಗಿ ಜಿಲ್ಲೆಯ 10 ಸಾಧಕ ಬೆಳೆಗಾರರಿಗೆ ಮಧ್ಯಾಹ್ನ 1 ಗಂಟೆಗೆ ಸನ್ಮಾನ ನೆರವೇರಲಿದೆ. ಸುಂಟಿಕೊಪ್ಪ ಬಳಿಯ ಬೆಟ್ಟಗೇರಿ ಎಸ್ಟೇಟ್ ಮಾಲೀಕ ವಿನೋದ್ ಶಿವಪ್ಪ ಕಿರಗಂದೂರು ಗ್ರಾಮದ ಹಿರಿಯ ಕೃಷಿಕ ಎಸ್.ಎಂ.ಚಂಗಪ್ಪ ಪ್ರಗತಿಪರ ಬೆಳೆಗಾರ ಲವ ಎಡದಂಟೆ ಪೊನ್ನಂಪೇಟೆ ಹುದೂರು ಗ್ರಾಮದ ಸಾಧಕ ಕೃಷಿಕ ಬಿ.ಪಿ.ರವಿಶಂಕರ್ ಕೊಡ್ಲಿಪೇಟೆಯ ಕಾಫಿ ನರ್ಸರಿ ಮಾಲೀಕ ಡಿ.ವೈ.ರಜಾಕ್ ಹಿರಿಯ ಕಾಫಿ ಉದ್ಯಮಿ ಮಡಿಕೇರಿಯ ನಿಜಾಮುದ್ದೀನ್ ಸಿದ್ದಿಕಿ ತಾಕೇರಿಯ ಸಿರಿ ಸ್ವಸಹಾಯ ಮಹಿಳಾ ಸಂಘ ಕುಂದಗ್ರಾಮದ ಪ್ರಗತಿ ಪರ ಕೃಷಿಕ ಕೊಡಂದೇರ ನರೇನ್ ಕುಟ್ಟಯ್ಯ ಚೆಟ್ಟಳ್ಳಿ ಪೊನ್ನತ್ತಮೊಟ್ಟೆಯ ಮಿಶ್ರಬೆಳೆ ಕೖಷಿಕ ರಾಬರ್ಟ್ ವಿಕ್ರಂ ಅವರನ್ನು ಸನ್ಮಾನಿಸಲಾಗುತ್ತದೆ.