ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 22ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ನೇರ ಸಂದರ್ಶನದಲ್ಲಿ ಮೈಸೂರಿನ ಜೆ.ಕೆ ಟೈರ್ಸ್ ಅವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ಹೊಂದಿರುವ ಅಭ್ಯರ್ಥಿಗಳು ದಾಖಲಾತಿಗಳು, ಅನುಭವ ಪ್ರಮಾಣಪತ್ರ ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಮಾಹಿತಿಗೆ ಮೊ: 8296020826 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-2129480531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.