ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕುಶಾಲನಗರದ ನೃತ್ಯ ಲಹರಿ ತಂಡದವರು ‘ಮಹಿಷಮರ್ಧನಿ’ ನೃತ್ಯರೂಪಕವನ್ನು ಪ್ರಸ್ತುತಪಡಿಸಿದರು
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸಿದರು
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅನ್ವಿತ್ ಮತ್ತು ಪ್ರಜ್ಞಾ ಮರಾಠೆ ತಂಡದವರು ಹಾಡುಗಳನ್ನು ಹಾಡಿ ರಂಜಿಸಿದರು