ಮಡಿಕೇರಿಯ ರಾಜಾಸೀಟ್ ಉದ್ಯಾನದಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ಭಾನುವಾರ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ಸಂಚಾರ ದಟ್ಟಣೆ ಉಂಟಾಯಿತು ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯ ರಾಜಾಸೀಟ್ ಉದ್ಯಾನದಲ್ಲಿ ಭಾನುವಾರ ಸಂಗೀತ ಕಾರಂಜಿಯನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಜನರು ಅದರ ಸುತ್ತಲೂ ಸೇರಿದ್ದರು ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯ ರಾಜಾಸೀಟ್ ಉದ್ಯಾನದಲ್ಲಿ ಭಾನುವಾರ ಸಂಗೀತ ಕಾರಂಜಿಯನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಜನರು ಅದರ ಸುತ್ತಲೂ ಸೇರಿದ್ದರು ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯ ರಾಜಾಸೀಟ್ ಉದ್ಯಾನದಲ್ಲಿ ಸೂರ್ಯಾಸ್ತವನ್ನು ಕಣ್ತುಂಬಿಕೊಳ್ಳಲು ಭಾನುವಾರ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿದರು