ಮಡಿಕೇರಿ: ನಗರದ 4 ಶಕ್ತಿ ದೇವತೆಗಳಲ್ಲಿ ಒಂದಾದ ಕಂಚಿಕಾಮಾಕ್ಷಿಯಮ್ಮ ದೇವಾಲಯದ 19ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಭಾನುವಾರ ಸಂಪನ್ನಗೊಂಡಿತು.

ಶನಿವಾರದಿಂದಲೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡವು. ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆಗಳು ಶನಿವಾರ ನಡೆದವು.

ಭಾನುವಾರ ಬೆಳಿಗ್ಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಐಕ್ಯಮತ್ಯ ಸುಕ್ರದ ಹೋಮ ಪೂಜೆ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾಪೂಜೆಗಳು ನೆರವೇರಿದವು. ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಭಕ್ತರು ಭಾಗಿಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-51-1069137782

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.