ಶನಿವಾರ, ಡಿಸೆಂಬರ್ 3, 2022
26 °C

ಕನ್ನಡಕ್ಕೆ ಮೊದಲ ಆದ್ಯತೆ ನೀಡಿ, ಪ್ರಾದೇಶಿಕ ಸಂಸ್ಕೃತಿ ಎತ್ತಿ ಹಿಡಿಯಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕನ್ನಡಕ್ಕೆ ಮೊದಲ ಆದ್ಯತೆ ನೀಡಿ ಹಾಗೂ ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕಾರ್ಯ ಮಾಡಿ ಎಂದು ಕೊಡಗು ಜಿಲ್ಲಾಧಿಕಾರಿ ಡಾ‌.ಬಿ.ಸಿ.ಸತೀಶ ತಿಳಿಸಿದರು.

ಅವರು ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಧ್ವಜಾರೋಹಣ ನೆರವೇರಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ ಅವರ ಗೈರಾದರು.
18 ವಿವಿಧ ತಂಡಗಳು ಕವಾಯತು ನಡೆಸಿದವು. ವಿವಿಧ ಶಾಲೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.