ಭಾನುವಾರ, ನವೆಂಬರ್ 27, 2022
26 °C

ಮಡಿಕೇರಿ: ಪಿಎಫ್ಐ ಕಚೇರಿಗೆ ಬೀಗ ಮುದ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ನಗರದ ಮಹದೇವಪೇಟೆ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಪೊಲೀಸರು ಹಾಗೂ ಜಿಲ್ಲಾಡಳಿತ ಬೀಗಮುದ್ರೆ ಹಾಕಿದೆ.

ಬುಧವಾರ ತಡರಾತ್ರಿ ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಹಾಗೂ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಕಚೇರಿಯ ಮೇಲೆ ದಾಳಿ ನಡೆಸಲಾಯಿತು. ಬೀಗವನ್ನು ಒಡೆದು ಪ್ರವೇಶಿಸಿದ ಅಧಿಕಾರಿಗಳು ಕಚೇರಿಯನ್ನೆಲ್ಲ ಪರಿಶೀಲನೆ ನಡೆಸಿದ ಬಳಿಕ ಬೀಗಮುದ್ರೆ ಹಾಕಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು