ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಮಹಿಳೆಯರು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದರು.
ಮಾರಾಟ ಮೇಳದಲ್ಲಿದ್ದ ಬಗೆಬಗೆಯ ಉತ್ಪನ್ನಗಳು
ಮಾರಾಟ ಮೇಳದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಮತ್ತು ಅಂಗಾಂಗ ದಾನ ನೋಂದಣಿ ನಡೆಯಿತು
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಂಗಳವಾರ ಜಿಲ್ಲಾಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಂಗಳವಾರ ಜಿಲ್ಲಾಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದ ಮಹಿಳೆಯರು
ಮಾರಾಟ ಮೇಳಕ್ಕೆ ಮಂಗಳವಾರ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ ಬಂದು ವೀಕ್ಷಿಸಿದರು