ಸಚಿವ ಎನ್.ಎಸ್.ಭೋಸರಾಜು ಅವರು ಗುರುವಾರ ಕುಶಾಲನಗರದಲ್ಲಿ ಮಳೆಯಿಂದ ಹಾನಿಗೀಡಾದ ಮನೆಗಳನ್ನು ಪರಿಶೀಲಿಸಿದರು
ಇಡೀ ದಿನ ಮಡಿಕೇರಿ ಕ್ಷೇತ್ರದಲ್ಲಿ ಪರಿಶೀಲನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಮಳೆ ಹಾನಿ ವೀಕ್ಷಿಸಿದ ಸಚಿವ ಎನ್.ಎಸ್.ಭೋಸರಾಜು
ಮಳೆಯಿಂದಾಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಒದಗಿಸಲಾಗುವುದು