ಮಡಿಕೇರಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನೇತೃತ್ವದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭಾಗವಹಿಸಿದ್ದರು
ಡಿಸಿ ನೇತೃತ್ವದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ ‘ಶಕ್ತಿ’ ಯೋಜನೆಯಿಂದ ಅಪಾರ ನಷ್ಟ ಎಂದ ಮಾಲೀಕರು