ಸೋಮವಾರಪೇಟೆ: ಮಡಿಕೇರಿ ವನ್ಯಜೀವಿ ವಿಭಾಗದ ಪುಷ್ಪಗಿರಿ ವನ್ಯಜೀವಿ ವಲಯದ ವತಿಯಿಂದ ರಾಷ್ಟ್ರೀಯ ಹುಲಿ ಪ್ರಾಧಿಕಾರದ ‘ಮ್ಯಾನೇಜ್ ಮೆಂಟ್ ಆಫ್ ಟೈಗರ್ಸ್ ಔಟ್ಸೈಡ್ ಟೈಗರ್ ರೀಜನ್’ ಯೋಜನೆ ಅಡಿ ತಾಲ್ಲೂಕಿನ ಕುಮಾರಳ್ಳಿಯ ಹೆಗ್ಗಡಮನೆಯಲ್ಲಿ ಅರಣ್ಯದಂಚಿನ ಜನರಿಗೆ ವೈದ್ಯಕೀಯ ಶಿಬಿರವನ್ನು ಈಚೆಗೆ ಆಯೋಜಿಸಲಾಗಿತ್ತು. ಶಾಂತಳ್ಳಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದ ವೈದ್ಯರಾದ ಚಾರುಮತಿ, ಕುಮಾರಳ್ಳಿ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗೆ ಆರೋಗ್ಯ ತಪಾಸಣೆ ನಡೆಸಿದರು. ಪುಷ್ಪಗಿರಿ ವನ್ಯಜೀವಿ ವಲಯದ ಅರಣ್ಯಾಧಿಕಾರಿ ರವಿಕಿರಣ್, ರಾಘವೇಂದ್ರ ಹಾಗೂ ಆರೋಗ್ಯ ಇಲಾಖೆಯ ಆನಂದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-861318675

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.