ಮಡಿಕೇರಿ: ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಮುಖಂಡರು ಇಲ್ಲಿನ ಓಂಕಾರೇಶ್ವರ ದೇಗುಲದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ವಿಧಾನಪರಿಷತ್ತಿನ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನಗರಸಭೆ ಅಧ್ಯಕ್ಷೆ ಕಲಾವತಿ, ಸದಸ್ಯೆ ಸಬಿತಾ, ಮುಖಂಡರಾದ ಬೊಳ್ಳಜಿರ ಬಿ ಅಯ್ಯಪ್ಪ, ಚಂದ್ರ, ಪೂಣಚ್ಚ, ಕುಶ, ಅರುಣ್ಕುಮಾರ್, ಜಗದೀಶ್ ಭಾಗವಹಿಸಿದ್ದರು.

ಬಳಿಕ ಶಿಶು ಕಲ್ಯಾಣ ಸಂಸ್ಥೆಯಲ್ಲಿರುವ ಮಕ್ಕಳಿಗೆ ಉಚಿತವಾಗಿ ಲೇಖನ ಸಾಮಗ್ರಿಗಳನ್ನು ಹಾಗೂ ಊಟವನ್ನು ನೀಡಲಾಯಿತು.

ಈ ವೇಳೆ ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ನಗರಸಭೆ ಸದಸ್ಯೆಯರಾದ ಅನಿತಾ ಪೂವಯ್ಯ, ಸವಿತಾ ರಾಕೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-51-397149114

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.