ಈ ಕುರಿತ ವ್ಯಾಪಕವಾಗಿ ಹರಡಿತ್ತು. ಸ್ಥಳೀಯ ಮೂಲಗಳೂ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ತಿಳಿಸಿತ್ತು. ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಸ್.ಪಿ. ಈ ಕುರಿತ ಸುದ್ದಿಯನ್ನು ಪರಿಶೀಲಿಸಲಾಗುತ್ತಿದೆ. ಮೃತದೇಹ ಸಿಕ್ಕಿದೆ ಎಂದು ಹೇಳಲಾದ ಪ್ರದೇಶದಲ್ಲಿ ಹುಡುಕಾಟ ನಡೆದಿದೆ. ಆದರೆ, ಈವರೆಗೆ ಯಾವುದೇ ಮೃತದೇಹ ಸಿಕ್ಕಿಲ್ಲ ಎಂದು ಹೇಳಿದ್ದಾರೆ.