ಮಡಿಕೇರಿ: ಇಲ್ಲಿನ ವಿರಾಜಪೇಟೆ ತಾಲ್ಲೂಕಿನ ಅಂಬಟ್ಟಿಯ ಗಾಲ್ಫ್ ಮೈದಾನದಲ್ಲಿ ಹೆಲಿಕಾಪ್ಟರ್ ನಲ್ಲಿ ಗುರುವಾರ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಹನವನ್ನು ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ಮಾಡಿದರು.

ತಮ್ಮ ಬೆಂಜ್ಹ್ ಕಾರಿನಲ್ಲಿಯೇ ಪೊನ್ನಣ್ಣ ಮೊದಲಿಗೆ ತಮ್ಮ ಮನೆಗೆ ಕರೆದುಕೊಂಡು ಹೋದರು. ನಂತರ ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶಕ್ಕೆ ಮುಖ್ಯಮಂತ್ರಿ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.