ಸೋಮವಾರಪೇಟೆ: ಜಿಲ್ಲೆಯ ಪೊನ್ನಂಪೇಟೆ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿನಿ ಎಂ.ಎಂ. ತಾನಿಯಾ ಅವರು ಡಿ. 9ರಿಂದ ಮಧ್ಯಪ್ರದೇಶದಲ್ಲಿ ನಡೆಯುವ 68ನೇ ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾಳೆ.

ಕೆಪಿಎಸ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ತಾನಿಯಾ, ಸೋಮವಾರಪೇಟೆ ಚೌಡ್ಲು ಗ್ರಾಮ ನಿವಾಸಿ ಮಹಮ್ಮದ್ ಅಸ್ಲಾಂ ಹಾಗೂ ಅಸ್ಮಾ ಭಾನು ದಂಪತಿ ಪುತ್ರಿ. ಈಕೆಗೆ ಕುಪ್ಪಂಡ ಸುಬ್ಬಯ್ಯ, ಮೂಕಳಮಾಡ ಗಣಪತಿ ಅವರುಗಳು ಹಾಕಿ ತರಬೇತಿ ನೀಡಿದ್ದು, ಡ್ಯಾನಿ ಈರಪ್ಪ ಅವರು ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.