ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಶನಿವಾರ ನಡೆದ ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆಯ ಜಾಗೃತಿ ಕಾರ್ಯಕ್ರಮ ಹಣ್ಣುಗಳ ವೈವಿಧ್ಯತಾ ಮೇಳದಲ್ಲಿ ನವದೆಹಲಿಯ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರೈತರ ಹಕ್ಕುಗಳ ಕಾಯ್ದೆಯ ಅಧ್ಯಕ್ಷರಾದ ಡಾ.ತ್ರಿಲೋಚನ್ ಮಹಾಪಾತ್ರ ಹಾಗೂ ಇತರ ವಿಜ್ಞಾನಿಗಳು ಸಂಬಂಧಪಟ್ಟ ಬೆಳೆಗಾರರಿಂದ ಮಾಹಿತಿ ಪಡೆದರು
ಕಾರ್ಯಕ್ರಮದಲ್ಲಿ ನವದೆಹಲಿಯ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರೈತರ ಹಕ್ಕುಗಳ ಕಾಯ್ದೆಯ ಅಧ್ಯಕ್ಷರಾದ ಡಾ.ತ್ರಿಲೋಚನ್ ಮಹಾಪಾತ್ರ ಮಾತನಾಡಿದರು. ಪ್ರಗತಿಪರ ಕ್ರಷಿಕ ಬೋಸ್ ಮಂದಣ್ಣ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಭಾರತೀಯ ತೋಟಗಾರಿಕಾ ಸಂರಕ್ಷಣಾ ಸಂಘದ ನಿರ್ದೇಶಕ ಪ್ರೊ.ಟಿ.ಕೆ.ಬೆಹೆರ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಪ್ರಾಧಾನ ವಿಜ್ಞಾನಿ ಡಾ. ಎಂ.ಶಂಕರನ್ ಭಾಗವಹಿಸಿದ್ದರು