ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Muda Scam: ಕೊಡಗು, ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Published : 19 ಆಗಸ್ಟ್ 2024, 7:21 IST
Last Updated : 19 ಆಗಸ್ಟ್ 2024, 7:21 IST
ಫಾಲೋ ಮಾಡಿ
Comments

ಮಡಿಕೇರಿ: ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ದ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.

ಇಂದಿರಾಗಾಂಧಿ ವೃತ್ತ (ಚೌಕಿ)ದಿಂದ ಆರಂಭವಾದ ಜಾಥಾ ಜನರಲ್ ತಿಮ್ಮಯ್ಯ ತಲುಪಿದೆ. ಜಾಥಾದ ಉದ್ದಕ್ಕೂ ರಾಜ್ಯಪಾಲರಿಗೆ ಹಾಗೂ ಬಿಜೆಪಿಗೆ ಕಾರ್ಯಕರ್ತರು ದಿಕ್ಕಾರದ ಘೋಷಣೆ ಕೂಗಿದರು.

ವೃತ್ತದಲ್ಲಿ ಕುಳಿತಿರುವ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT