ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮೈದಾನವನ್ನು ಕೊಡವ ಕೌಟುಂಬಿಕ ಹಾಕಿ ಟೂರ್ನಿಗಾಗಿ ಸಜ್ಜುಗಳಿಸಲಾಗುತ್ತಿದೆ
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಕೊಡವ ಕೌಟುಂಬಿಕ ಹಾಕಿ ಟೂರ್ನಿಗಾಗಿ ಪ್ರೇಕ್ಷಕರ ಗ್ಯಾಲರಿ ನಿರ್ಮಾಣ ಕಾರ್ಯ ಬಿರುಸಿನಿಂದ ನಡೆಯುತ್ತಿದೆ
ನಾಪೋಕ್ಲುವಿನ ಚೆರಿಯಪರಂಬುವಿನಲ್ಲಿ ಕಳೆದ ವರ್ಷ ನಡೆದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಕುಂಡ್ಯೋಳಂಡ ಕಪ್‌ನಲ್ಲಿ ಕಾಣತಂಡ ಮತ್ತು ಕುಟ್ಟಂಡ ತಂಡದ ಆಟಗಾರರು ಚೆಂಡನ್ನು ಬೆನ್ನತ್ತಿದರು (ಸಂಗ್ರಹ ಚಿತ್ರ)