ಶನಿವಾರಸಂತೆ: ಇಲ್ಲಿಗೆ ಸಮೀಪದ ಮುಳ್ಳೂರು ಗ್ರಾಮದಲ್ಲಿರುವ ಬಸವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಪೂಜಾ ಮಹೋತ್ಸವ ಶ್ರದ್ದಾಭಕ್ತಿಯಿಂದ ಮತ್ತು ಅದ್ದೂರಿಯಾಗಿ ಸಂಪನ್ನಗೊಂಡಿತ್ತು.

ದೇವಸ್ಥಾನದಲ್ಲಿ ದೇವರ ವಿಗ್ರಹಕ್ಕೆ ಹೂವಿನ ಅಭಿಷೇಕ ಸೇರಿದಂತೆ ವಿಶೇಷ ಪೂಜಾ ಕಂಕರ್ಯಗಳನ್ನು ನಡೆಸುವ ಮೂಲಕ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಸಂಜೆ ಮುಳ್ಳೂರು ಜಂಕ್ಷನ್ನಲ್ಲಿರುವ ಅರಳಿಕಟ್ಟೆಯಿಂದ ವಾದ್ಯಗೋಷ್ಠಿ ಸಹಿತ ಮಹಿಳೆಯರು ಕಳಸದೊಂದಿಗೆ ಅಡ್ಡಪಲ್ಲಕ್ಕಿ ಮೆರವಣಿಗೆ ಗ್ರಾಮದ ಮುಖ್ಯಬೀದಿಗಳಲ್ಲಿ ಸಾಗಿತು. ಭಕ್ತರು ಸಾಂಪ್ರದಾಯಕ ಕೆಂಡಕೊಂಡ ಹಾಯುವ ಮೂಲಕ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನಗೊಂಡಿತು. ಅನ್ನ ಸಂತರ್ಪಣೆ ನಡೆಸಲಾಯಿತು.ಅರ್ಚಕ ಶಾಂತರಾಜ್ ನೇತೃತ್ವದಲ್ಲಿ ಅರ್ಚಕರು ಪೂಜಾ ವಿಧಿ ವಿಧಾನ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-51-896257476

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.