ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನೇಶ್ವರ ಸ್ವಾಮಿ, ಚಾಮುಂಡೇಶ್ವರಿ ಅಮ್ಮನವರ ವಾರ್ಷಿಕ ಮಹಾಪೂಜೆ 20ರಂದು

Published 18 ಏಪ್ರಿಲ್ 2024, 15:07 IST
Last Updated 18 ಏಪ್ರಿಲ್ 2024, 15:07 IST
ಅಕ್ಷರ ಗಾತ್ರ

ಸೋಮವಾರಪೇಟೆ: ಇಲ್ಲಿನ ಮಹದೇಶ್ವರ ಬ್ಲಾಕ್ ಮಹದೇಶ್ವರ ಭಕ್ತವೃಂದದ ವತಿಯಿಂದ ಏ. 20ರಂದು ಮುನೇಶ್ವರ ಸ್ವಾಮಿ ಮತ್ತು ಚಾಮುಂಡೇಶ್ವರಿ ಅಮ್ಮನವರ 7ನೇ ವಾರ್ಷಿಕ ಮಹಾಪೂಜೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಸುರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 8ಕ್ಕೆ ಮಹಾಗಣಪತಿ ಹೋಮ, 10ಕ್ಕೆ ದುರ್ಗಾ ಹೋಮ ಹಾಗೂ ಕಳಸ ಪ್ರತಿಷ್ಠಾಪನೆ, 11.30ಕ್ಕೆ ನವಕಳಸ ಪ್ರತಿಷ್ಠಾಪನೆ, ಕಳಶಾಭಿಷೇಕ, ಸಂಜೆ 5ಕ್ಕೆ ಪಂಚ ದುರ್ಗಾದೀಪ ನಮಸ್ಕಾರ, 7.30ಕ್ಕೆ ಮಹಾ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT