ನಾಪೋಕ್ಲು ಸಮೀಪದ ಬೆಟ್ಟಗೇರಿಯಲ್ಲಿ ಗಾಳಿ ಮಳೆಗೆ ಮರವೊಂದು ವಿದ್ಯುತ್ ಕಂಬಗಳ ಮೇಲೆ ಮುರಿದು ಬಿದ್ದಿದ್ದು ಸೆಸ್ಕ್ ಇಲಾಖೆಯ ಸಿಬ್ಬಂದಿ ದುರಸ್ತಿಪಡಿಸುತ್ತಿರುವುದು
ಕೂರುಳಿ- ಎಮ್ಮೆಮಾಡು ಮುಖ್ಯ ರಸ್ತೆಯಲ್ಲಿ ಮರಬಿದ್ದು ವಿದ್ಯುತ್ ಕಡಿತ ಉಂಟಾಗಿತ್ತು. ಗ್ರಾಮಸ್ಥರು ಮರ ಕತ್ತರಿಸುವ ಕೆಲಸದಲ್ಲಿ ನಿರತರಾಗಿರುವುದು