ನಾಪೋಕ್ಲು: ಸ್ಥಳೀಯ ಹಿಂದೂ ಮಲಯಾಳಿ ಸಂಘದ ವತಿಯಿಂದ ವಿಶು ಹಬ್ಬವನ್ನು ಸಡಗರ ಸಂಭ್ರಮದಿಂದ ಬುಧವಾರ ಆಚರಿಸಲಾಯಿತು.

ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ದೇವರ ಮೂರ್ತಿಯನ್ನು ಶೃಂಗರಿಸಿ ದೀಪ ಬೆಳಗಿ ಫಲ ಪುಷ್ಪಗಳನ್ನು ಅರ್ಪಿಸಲಾಯಿತು. ಬಳಿಕ ಜನಾಂಗ ಬಾಂಧವರಿಗೆ ವಿಶು ಕಣಿ ಕೊನ್ನಪೂ ವಿತರಣಾ ಮಾಡಲಾಯಿತು. ಬಳಿಕ ಹಬ್ಬವನ್ನು ಸಾಂಪ್ರದಾಯಕವಾಗಿ ಆಚರಿಸಿ ಪರಸ್ಪರ ಶುಭಾಶಯ ಕೋರಿಕೊಂಡರು.

ಸಂಘದ ಅಧ್ಯಕ್ಷ ಕೆ ಕೆ.ಅನಿಲ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಕೆ. ಕೆ.ಅನಿಲ್ ಮತ್ತು ಪೊನ್ನು ಮುತ್ತಪ್ಪ ದೇವಾಲಯ ಅಧ್ಯಕ್ಷರು ಚಂದ್ರ ದಿನದ ಮಹತ್ವದ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಸಂಘದ ಉಪಾಧ್ಯಕ್ಷ ಅಭಿಲಾಷ್, ಮಹಿಳಾ ಘಟಕ ಅಧ್ಯಕ್ಷೆ ಸುಮಿತ್ರಾ ವಿನೋದ್, ಪೊನ್ನು ಮುತ್ತಪ್ಪ ದೇವಾಲಯದ ಅಧ್ಯಕ್ಷ ಚಂದ್ರ, ಕಾರ್ಯದರ್ಶಿ ರಮೇಂದ್ರ, ಸಹಕಾರ್ಯದರ್ಶಿ ಮಹೇಶ್ ಮೆನನ್, ಖಜಾಂಜಿ ವಿಶ್ವನಾಥ್, ಆಡಳಿತ ಮಂಡಳಿಯ ಸದಸ್ಯರು ಸಂಘದ ಸದಸ್ಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-51-330309598

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.