ನಾಪೋಕ್ಲು: ಇಲ್ಲಿಗೆ ಸಮೀಪದ ಭಾವಲಿ ಗ್ರಾಮದಲ್ಲಿ ಮಳೆ ಗಾಳಿಗೆ ಮರ ಮುರಿದು ಮನೆಯ ಮೇಲೆ ಬಿದ್ದು ನಷ್ಟ ಸಂಭವಿಸಿದೆ.

ಮಂಗಳವಾರ ಸಂಜೆ ಸುರಿದ ಗಾಳಿ ಮಳೆಗೆ ಪಾರಾಣೆ ಗ್ರಾಮ ಪಂಚಾಯಿತಿಯ ಬಾವಲಿ ಗ್ರಾಮದ ನಿವಾಸಿ ಗೀತಾ ಎಚ್.ಆರ್. ಅವರ ವಾಸದ ಮನೆಯ ಮೇಲೆ ಬೃಹತ್ ಸಿಲ್ವರ್ ಮರ ಬಿದ್ದು, ಮನೆಯೊಳಗಿದ್ದ ವಸ್ತುಗಳಿಗೂ ಹಾನಿಯಾಗಿದೆ. ಗೀತಾ ಹಾಗೂ ಮಗಳು ಮನೆಯ ಹೊರಗೆ ಇದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ರವಿಕುಮಾರ್ ಹಾಗೂ ಸಿಬ್ಬಂದಿ ಕುಶಾಲಪ್ಪ ಭೇಟಿ ನೀಡಿ ಪರಿಶೀಲಿಸಿ, ಮೇಲಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-1747321218

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.