ಸುಂಟಿಕೊಪ್ಪ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ನಡೆದ ಪೂಜಾ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಸ್ವಸ್ಥ ವಿಶೇಷ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಿತು
ಸುಂಟಿಕೊಪ್ಪ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ನಡೆದ ಆಯುಧ ಪೂಜಾ ಸಮಾರಂಭದಲ್ಲಿ ಜಿಲ್ಲಾಡಳಿತದ ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್ ಮಾತನಾಡಿದರು