ಕಾರ್ಯಕ್ರಮದಲ್ಲಿ ವಿವಿಧ ಶಾಲೆ ಗಳ ವಿದ್ಯಾರ್ಥಿನಿಯರ ನೃತ್ಯ ಗಮನ ಸೆಳೆಯಿತು
ಗೋಣಿಕೊಪ್ಪಲಿನ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಪ್ರಾಂಶುಪಾಲ ಎಸ್.ಎಸ್.ಮಾದಯ್ಯ ಉಪನ್ಯಾಸಕರಾದ ಬ್ರೈಟ ಕುಮಾರ್ ಎಂ.ಆರ್.ಅಕ್ರಂ ಚೇತನ್ ಚಿಣ್ಣಪ್ಪ ಪಾಲ್ಗೊಂಡಿದ್ದರು
ಸ್ವಾಮಿ ವಿವೇಕಾನಂದ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು