ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆ

7

ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆ

Published:
Updated:

ಮಡಿಕೇರಿ: ಮಡಿಕೇರಿ ಆಕಾಶವಾಣಿ ಕೇಂದ್ರವು ಆಯೋಜಿಸಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಎಂ.ಎನ್. ಹೇಮಂತ್, ಆರ್.ಗೌತಮ್ ವಿಜೇತರಾಗಿ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಅಯ್ಕೆಯಾಗಿದ್ದಾರೆ.

ಜ.3ರಂದು ಬೆಂಗಳೂರು ಆಕಾಶವಾಣಿ ಕೇಂದ್ರದಲ್ಲಿ ರಾಜ್ಯಮಟ್ಟದ ಸ್ಪರ್ಧೆ ನಡೆಯಲಿದೆ ಎಂದು ಪ್ರಸಾರ ನಿರ್ವಾಹಕ ಬಿ. ದಿಗ್ವಿಜಯ್ ಮಾಹಿತಿ ನೀಡಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !