ಡಿ.20ರಿಂದ 22ರವರೆಗೆ ಜಿಲ್ಲಾ ಪೊಲೀಸ್‌ ಕ್ರೀಡಾಕೂಟ

7

ಡಿ.20ರಿಂದ 22ರವರೆಗೆ ಜಿಲ್ಲಾ ಪೊಲೀಸ್‌ ಕ್ರೀಡಾಕೂಟ

Published:
Updated:

ಮಡಿಕೇರಿ: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ಡಿ.20ರಿಂದ 22ರವರೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.

20ರಂದು ಬೆಳಿಗ್ಗೆ 8ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ಅಧೀಕ್ಷರಾದ ಡಾ.ಸುಮನ್ ಡಿ. ಪೆನ್ನೇಕರ್, ಅಂತರರಾಷ್ಟ್ರೀಯ ಕ್ರೀಡಾಪಟು ಅಶ್ವಿನಿ ನಾಚಪ್ಪ ಪಾಲ್ಗೊಳ್ಳಲಿದ್ದಾರೆ.

22ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ದಕ್ಷಿಣ ವಲಯದ ಐಜಿಪಿ ಕೆ.ವಿ. ಶರತ್‌ಚಂದ್ರ ಪಾಲ್ಗೊಳ್ಳಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !