11ರಂದು ಅರಣ್ಯ ಹುತಾತ್ಮರ ದಿನಾಚರಣೆ

7

11ರಂದು ಅರಣ್ಯ ಹುತಾತ್ಮರ ದಿನಾಚರಣೆ

Published:
Updated:

ಮಡಿಕೇರಿ: ಅರಣ್ಯ ಇಲಾಖೆ ವತಿಯಿಂದ ನಗರದ ಅರಣ್ಯ ಭವನ ಆವರಣದಲ್ಲಿ ಸೆ.11ರಂದು ಬೆಳಿಗ್ಗೆ 9ಕ್ಕೆ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶ ವೀರಪ್ಪ ವೀರಭದ್ರಪ್ಪ ಮಲ್ಲಾಪುರ್, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಡಿ.ಪವನೇಶ್, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ. ಪೆನ್ನೇಕರ್, ಜಿ.ಪಂ. ಸಿಇಒ ಪ್ರಶಾಂತ ಕುಮಾರ್ ಮಿಶ್ರ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್. ಲಿಂಗರಾಜ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !