ಜನರಿಲ್ಲದೇ ಬಿಕೊ ಎನ್ನುತ್ತಿರುವ ಹೊಸ ಖಾಸಗಿ ಬಸ್‌ನಿಲ್ದಾಣ
ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಕೇಂದ್ರದ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗೆ ತೀರಾ ಅತ್ಯಲ್ಪ ಜಾಗವಿದ್ದು ಪ್ರಯಾಣಿಕರು ಪರದಾಡುವ ಸ್ಥಿತಿ ಇದೆ
ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾ ಕೇಂದ್ರದ ಬಸ್ ನಿಲ್ದಾಣ
ಮಡಿಕೇರಿಯಲ್ಲಿರುವ ಹಳೆಯ ಖಾಸಗಿ ಬಸ್‌ನಿಲ್ದಾಣದಲ್ಲಿ ಬಸ್‌ಗಳಿಗೆ ಕಾಯುತ್ತಿರುವ ಪ್ರಯಾಣಿಕರು