ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ. 3ರಂದು ಹಲವೆಡೆ ವಿದ್ಯುತ್ ವ್ಯತ್ಯಯ

Last Updated 2 ಆಗಸ್ಟ್ 2022, 16:31 IST
ಅಕ್ಷರ ಗಾತ್ರ

ಮಡಿಕೇರಿ: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಆ. 3ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲೆಯ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರೀ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT