ಮಂಗಳವಾರ, ಆಗಸ್ಟ್ 3, 2021
20 °C

ಗೋಣಿಕೊಪ್ಪಲು: ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಣಿಕೊಪ್ಪಲು: ಪಟ್ಟಣ ಹಾಗೂ ಸುತ್ತಮುತ್ತ ಶನಿವಾರ ಸಂಜೆ ಉತ್ತಮ ಮಳೆಯಾಯಿತು.

ಗುಡುಗಿನೊಂದಿಗೆ ಸಂಜೆ 4.45ಕ್ಕೆ ಆರಂಭವಾದ ಮಳೆ ರಾತ್ರಿವರೆಗೆ ನಿರಂತರವಾಗಿ ಬಂತು.

ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಕುಂದ, ಅರುವತ್ತೊಕ್ಕಲು, ಹಳ್ಳಿಗಟ್ಟು, ಹಾತೂರು, ಕೈಕೇರಿ, ಅತ್ತೂರು ಹಾಗೂ ದೇವರಪುರ ಮೊದಲಾದ ಭಾಗಗಳಿಗೆ ಮಳೆಯಾಗಿದೆ.

ಪಟ್ಟಣದ ಕೀರೆಹೊಳೆ ಮತ್ತು ಬೈಪಾಸ್ ತೋಡುಗಳಲ್ಲಿ ಹೊಸ ನೀರು ಕಾಣಿಸಿಕೊಂಡಿತು. ಎಲ್ಲಿಯೂ ಹಾನಿಯಾದ
ವರದಿಯಾಗಿಲ್ಲ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು